ಕೊಡಗಿನಲ್ಲಿ ಬಿಡುವಿಲ್ಲದ ಮಳೆ: ನಾಳೆ ಶಾಲೆಗಳಿಗೆ ರಜೆ Prasthutha| August 7, 2022 ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಎಡಬಿಡದೆ ಧಾರಾಕಾರವಾಗಿ ಮಳೆ ಸುರಿಯುತ್ತಿರುವುದರಿಂದ ನಾಳೆ (ಆಗಸ್ಟ್ 8 ಸೋಮವಾರ) ಜಿಲ್ಲೆಯ ಅಂಗನವಾಡಿ ಮತ್ತು ಶಾಲೆಗಳಿಗೆ ರಜೆ ನೀಡಲಾಗಿದೆ ಎಂದು ಡಿಡಿಪಿಐ ವೇದಮೂರ್ತಿ ತಿಳಿಸಿದ್ದಾರೆ. ವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿವಾಟ್ಸಾಪ್ ಚಾನೆಲ್ಗೆ ಜಾಯಿನ್ ಆಗಿ Share FacebookTwitterPinterestWhatsApp Donate Now Previous articleಚಿಕ್ಕಮಗಳೂರು: ಮಳೆ ಅವಾಂತರ; ಒಂದೇ ದಿನದಲ್ಲಿ ಎರಡು ಅಪಘಾತNext articleಮೀನುಗಾರಿಕೆಗೆ ತೆರಳಿದ್ದ ಬೋಟು ಮುಳುಗಡೆ – ಮೀನುಗಾರರ ರಕ್ಷಣೆ