ಚಿಕ್ಕಮಗಳೂರು: ಗಾಳಿ ಮಳೆಗೆ ಮನೆ ಮೇಲೆ ಉರುಳಿ ಬಿದ್ದ ಮರ

Prasthutha|

ಮೂಡಿಗೆರೆ:  ಜಿಲ್ಲೆಯಲ್ಲಿ ಮುಂದುವರಿದ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರವೊಂದು ಮನೆ ಮೇಲೆ ಉರುಳಿ ಬಿದ್ದ ಘಟನೆ ತಾಲೂಕಿನ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.

- Advertisement -

ಮರ ಬಿದ್ದ ಪರಿಣಾಮ ಏಲಿಯಮ್ಮ-ಬಾಬು ಎಂಬವರಿಗೆ ಸೇರಿದ ಮನೆ ಸಂಪೂರ್ಣ ಹಾನಿಗೊಳಗಾಗಿದೆ.

ಭಾರೀ ಮಳೆಯಿಂದ ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.



Join Whatsapp