ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ ?

Prasthutha|

ಪುತ್ತೂರು: ಬಿಜೆಪಿ ಮುಂಖಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎನ್ನಲಾಗಿದೆ.

- Advertisement -

ಶಿಯಾಬ್, ರಿಯಾಝ್, ಬಶೀರ್ ಬಂಧಿತ ಆರೋಪಿಗಳು ಎನ್ನಲಾಗಿದೆ. ಮೂವರು ಕೂಡ ಸ್ಥಳೀಯರಾಗಿದ್ದಾರೆ ಎಂದು ತಿಳಿದು ಬಂದಿದೆ.

ಇಂದು ಮಧ್ಯಾಹ್ನ 12-30ಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರು ಸುದ್ದಿ ಗೋಷ್ಠಿ ಕರೆದಿದ್ದು, ಸುದ್ದಿ ಗೋಷ್ಠಿಯಲ್ಲಿ ಆರೋಪಿಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.



Join Whatsapp