ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣ: ಪಶ್ಚಿಮ ಬಂಗಾಳದ ಐಪಿಎಸ್ ಅಧಿಕಾರಿಗಳಿಗೆ ಇಡಿ ಸಮನ್ಸ್

Prasthutha|

ಕೋಲ್ಕತ್ತಾ: ಕಲ್ಲಿದ್ದಲು ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಐಪಿಎಸ್ ದರ್ಜೆಯ ಎಂಟು ಅಧಿಕಾರಿಗಳಿಗೆ ಜಾರಿ ನಿರ್ದೇಶನಾಲಯ ಗುರುವಾರ ಸಮನ್ಸ್ ನೀಡಿದೆ.

- Advertisement -

ಈ ಎಲ್ಲಾ ಅಧಿಕಾರಿಗಳು ಇಡಿ ಅಧಿಕಾರಿಗಳ ಎದುರು ವಿಚಾರಣೆಗೆ ಬರುವಂತೆ ಸಮನ್ಸ್’ನಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿವೆ.

ಪ್ರಕರಣದ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಹೊರ ಬರಬೇಕಿದೆ.



Join Whatsapp