ತುಂಬೆ ಡ್ಯಾಂನಲ್ಲಿ ಜನರ ಗಮನ ಸೆಳೆಯುತ್ತಿದೆ ರಾಷ್ಟ್ರಧ್ವಜದ ಬಣ್ಣದ ಬೆಳಕು

Prasthutha|

ಬಂಟ್ವಾಳ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ ಮಂಗಳೂರು ಮಹಾ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ತುಂಬೆ ಅಣೆಕಟ್ಟನ್ನು ತ್ರಿವರ್ಣ ಬೆಳಕಿನ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದ್ದು, ಜನರ ಗಮನ ಸೆಳೆಯುತ್ತಿದೆ.

- Advertisement -


ಅಗಸ್ಟ್ 13 ರಿಂದ ಅಗಸ್ಟ್ 15 ರವರೆಗೆ ಬಂಟವಾಳ ಬಂಟರ ಭವನದ ಕೆಳಅಂತಸ್ತಿನಿಂದ ಸಂಜೆ 6 ರಿಂದ 9 ರವರೆಗೆ ಈ ಸುಂದರ ದೃಶ್ಯವನ್ನು ಸಾರ್ವಜನಿಕರು ವೀಕ್ಷಣೆ ಮಾಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ ಹೇಳಿದ್ದಾರೆ.



Join Whatsapp