ಚಿಕ್ಕಮಗಳೂರು: ಹುಲಿ ದಾಳಿಗೆ ಎತ್ತು ಬಲಿ

Prasthutha|

ಚಿಕ್ಕಮಗಳೂರು:  ಹುಲಿ ದಾಳಿಗೆ  ಎತ್ತು ಬಲಿಯಾಗಿರುವ ಘಟನೆ ಮೂಡಿಗೆರೆ ತಾಲೂಕಿನ  ಬಣಕಲ್ ಹೋಬಳಿಯ ದೊಡ್ಡನಂದಿ ಗ್ರಾಮದ ಬೊಮ್ಮನಹಳ್ಳಿ ಎಂಬಲ್ಲಿ  ನಡೆದಿದೆ.

- Advertisement -

ನಾರಾಯಣ ಗೌಡ ಎಂಬುವರು ಸಾಕಿದ್ದ ಎತ್ತನ್ನು ಹುಲಿ ಕೊಂದು ಹಾಕಿದೆ. ಉಪ ವಲಯ ಅರಣ್ಯಾಧಿಕಾರಿ ಉಮೇಶ್, ಅರಣ್ಯ ರಕ್ಷಕ ಮೊಹ್ಸಿನ್ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.



Join Whatsapp