ಸಂಜಯ್ ರಾವತ್ ನ್ಯಾಯಾಂಗ ಬಂಧನ ಸೆಪ್ಟೆಂಬರ್ 5 ರವರೆಗೆ ವಿಸ್ತರಣೆ

Prasthutha|

ಮುಂಬೈ:  ಪತ್ರಾ ಚಾಲ್ ಭೂ ಹಗರಣಕ್ಕೆ ಸಂಬಂಧಿಸಿದಂತೆ ಶಿವಸೇನೆಯ ರಾಜ್ಯಸಭಾ ಸಂಸದ ಸಂಜಯ್ ರಾವುತ್ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಲಾಗಿದೆ.

- Advertisement -

ಭೂ ಹಗರಣಕ್ಕೆ ಸಂಬಂಧಿಸಿದಂತೆ ಆಗಸ್ಟ್ 8 ರಿಂದ  14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಗಾಗಿದ್ದ ಸಂಜಯ್ ರಾವುತ್ ಅವರ ಕಸ್ಟಡಿ ಸೋಮವಾರ ಕೊನೆಗೊಂಡಿತು .ಆದರೆ ವಿಶೇಷ ಪಿಎಂಎಲ್ಎ ನ್ಯಾಯಾಲಯವು ಕಸ್ಟಡಿಯನ್ನು ಸೆಪ್ಟೆಂಬರ್ 5 ರವರೆಗೆ ವಿಸ್ತರಿಸಿದೆ.

ಪ್ರಸ್ತುತ, ಶಿವಸೇನಾ ಸಂಸದನನ್ನು ಆರ್ಥರ್ ರಸ್ತೆ ಜೈಲಿನಲ್ಲಿ ಇರಿಸಲಾಗಿದೆ.



Join Whatsapp