ಕೊಡಗು: ನೆಲ್ಯಹುದಿಕೇರಿ ಗ್ರಾ.ಪಂ ಅಧ್ಯಕ್ಷರಾಗಿ ಎ.ಕೆ ಹಕೀಂ ಅವಿರೋಧ ಆಯ್ಕೆ

Prasthutha|

ಮಡಿಕೇರಿ: ಕುಶಾಲನಗರ ತಾಲೂಕಿನ ನೆಲ್ಯಹುದಿಕೇರಿ ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಎ.ಕೆ ಹಕೀಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

- Advertisement -

ಅಧ್ಯಕ್ಷರಾಗಿದ್ದ ಸಾಬು ವರ್ಗೀಸ್ ರಾಜಿನಾಮೆ ನಿಡಿದ್ದರಿಂದ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಿಗದಿಯಾಗಿತ್ತು.

ತೋಟಗಾರಿಗೆ ಇಲಾಖೆಯ ಸಹಾಯ ನಿರ್ದೇಶಕ ವರದರಾಜು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.



Join Whatsapp