ಸೋನಿಯಾ ಗಾಂಧಿ ತಾಯಿ ಪೌಲಾ ಮೈನೊ ನಿಧನ

Prasthutha|

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮೈನೊ ಶನಿವಾರ ಇಟಲಿಯ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ” ಸೋನಿಯಾ ಗಾಂಧಿ ಅವರ ತಾಯಿ ಪೌಲಾ ಮೈನೊ ಅವರು 2022 ರ ಆಗಸ್ಟ್ 27 ರ ಶನಿವಾರದಂದು ಇಟಲಿಯ ತಮ್ಮ ನಿವಾಸದಲ್ಲಿ ನಿಧನರಾದರು. ಅಂತ್ಯಕ್ರಿಯೆ ನಿನ್ನೆ ನಡೆಯಿತು. ಎಂದು ಬರೆದುಕೊಂಡಿದ್ದಾರೆ.



Join Whatsapp