ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರಾಗಿ ನ್ಯಾ. ಡಿ ವೈ ಚಂದ್ರಚೂಡ್ ನೇಮಕ

Prasthutha|

ನವದೆಹಲಿ: ಸುಪ್ರೀಂ ಕೋರ್ಟ್‌ ಹಿರಿಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಅವರನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯಕಾರಿ ಅಧ್ಯಕ್ಷರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನಾಮನಿರ್ದೇಶನ ಮಾಡಿದ್ದಾರೆ.

- Advertisement -

ನ್ಯಾ. ಚಂದ್ರಚೂಡ್ ಅವರ ನೇಮಕಾತಿಯನ್ನು ಕಾನೂನು ಮತ್ತು ನ್ಯಾಯದಾನ ಇಲಾಖೆಯು ಅಧಿಕೃತ ಗೆಜೆಟ್ ನಲ್ಲಿ ಪ್ರಕಟಿಸಿದೆ. ಈ ಹುದ್ದೆಯನ್ನು ಹಿಂದೆ ಹಾಲಿ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರು ನಿಭಾಯಿಸಿದ್ದರು.



Join Whatsapp