ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಿರಿಯ , ಹಿರಿಯ ಹಾಗೂ ಪ್ರೌಢ ಶಾಲೆಗಳಲ್ಲಿನ 21 ಶಿಕ್ಷಕರು ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸೆ. 5ರಂದು ಪುತ್ತೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಸಮಾರಂಭದಲ್ಲಿ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಕಟನೆ ತಿಳಿಸಿದೆ.
2022-23 ನೇ ಸಾಲಿನ “ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಆಯ್ಕೆಯಾದ ಶಿಕ್ಷಕರ ವಿವರ ಹೀಗಿದೆ