ಕನ್ನಡದ‌ ಕಿರುತೆರೆ ನಟ ಮಂಡ್ಯ ರವಿ ನಿಧನ

Prasthutha|

- Advertisement -

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ ಮಂಡ್ಯ ರವಿ ನಿಧನರಾಗಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಬಿಜೆಎಸ್ ನಲ್ಲಿ ದಾಖಲಾಗಿದ್ದ ನಟ ರವಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ನಟ ರವಿ ಮಗಳು ಜಾನಕಿ ಧಾರಾವಾಹಿ ಮೂಲಕ ಪ್ರಸಿದ್ಧಿ ಪಡೆದಿದ್ದರು. ಈ ಧಾರಾವಾಹಿಯಲ್ಲಿ ರವಿ ಚಂದುಭಾರ್ಗಿ ಎನ್ನುವ ಪಾತ್ರದಲ್ಲಿ ಕಣಿಸಿಕೊಂಡಿದ್ದರು. 



Join Whatsapp