ಉತ್ತರ ಪ್ರದೇಶ: ಲಿಖಿಂಪುರದಲ್ಲಿ ಅಪ್ರಾಪ್ತ ಬಾಲಕಿಯರಿಬ್ಬರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

Prasthutha|

ಲಕ್ನೋ: ಇಬ್ಬರು ಬಾಲಕಿಯರು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಲಖಿಂಪುರದಲ್ಲಿ ಇಂದು ನಡೆದಿದೆ.

- Advertisement -

ಬಾಲಕಿಯರಿಬ್ಬರೂ ಅಪ್ರಾಪ್ತರಾಗಿದ್ದು, ಇಂದು ಮಧ್ಯಾಹ್ನ ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಯುಪಿ ಪೊಲೀಸರು ತಿಳಿಸಿದ್ದಾರೆ. ಸಾವಿನ ಕಾರಣ ಮತ್ತು ಘಟನೆಯ ಬಗ್ಗೆ ಖಚಿತಪಡಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.



Join Whatsapp