ಮೈಸೂರು ದಸರಾಗೆ ಮೋದಿ ಬರುವುದು ಖಚಿತವಾಗಿಲ್ಲ : ಸಿಎಂ ಬೊಮ್ಮಾಯಿ

Prasthutha|

- Advertisement -

ಬೆಂಗಳೂರು: ಮೈಸೂರು ದಸರಾಗೆ ಪ್ರಧಾನಿ ಮೋದಿಯವರು ಬರುವುದು ಇನ್ನೂ ಖಚಿತವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ಹಲವು ಕಾರ್ಯಕ್ರಮಗಳ ಪಟ್ಟಿಯನ್ನು ನೀಡಲಾಗಿದೆ. ಆದರೆ, ಅದರಲ್ಲಿ ದಸರಾ ಕಾರ್ಯಕ್ರಮದ ಬಗ್ಗೆ ಇನ್ನೂ ಖಚಿತವಾಗಿಲ್ಲ. ಮತ್ತೊಮ್ಮೆ ಖಚಿತಪಡಿಸಿಕೊಂಡ ಬಳಿಕ ತಿಳಿಸಲಾಗುತ್ತದೆ ಎಂದು ಹೇಳಿದರು.



Join Whatsapp