ABOUT US
ಪ್ರಸ್ತುತ ನಿಯತಕಾಲಿಕವನ್ನು 2007ರಲ್ಲಿ ಪ್ರಾರಂಭಿಸಲಾಗಿದ್ದು, ಇದು ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಗಲ್ಫ್ ದೇಶಗಳಲ್ಲಿ ಉತ್ತಮ ಪ್ರಸಾರವನ್ನು ಹೊಂದಿದೆ. ಈ ಪತ್ರಿಕೆಯು ಸ್ತುತಿ ಪಬ್ಲಿಕೇಷನ್ ಆ್ಯಂಡ್ ಇನ್ಫಾರ್ಮೇಷನ್ ಟ್ರಸ್ಟ್ ಅಧೀನಲ್ಲಿ ಕಾರ್ಯಾಚರಿಸುತ್ತಿದೆ. ಅವಕಾಶ ವಂಚಿತ, ನ್ಯಾಯ ವಂಚಿತ ಮತ್ತು ಹಕ್ಕುಗಳನ್ನು ನಿರಾಕರಿಸಲ್ಪಟ್ಟ ಸಮುದಾಯಗಳ ಪರವಾಗಿ ಧ್ವನಿಯಾಗುವ ನಿಟ್ಟಿನಲ್ಲಿ ಪ್ರಸ್ತುತ ಪಾಕ್ಷಿಕವನ್ನು ಸಮಾಜಕ್ಕೆ ಸಮರ್ಪಿಸಲಾಗಿದೆ.
FOLLOW US
Contact us: [email protected]
© Media