Home ಟಾಪ್ ಸುದ್ದಿಗಳು ಸೇತುವೆಯಿಂದ ಜಿಗಿದು ಸಾಹಸ ಪ್ರದರ್ಶಿಸಿದ 75ರ ವೃದ್ಧೆ !

ಸೇತುವೆಯಿಂದ ಜಿಗಿದು ಸಾಹಸ ಪ್ರದರ್ಶಿಸಿದ 75ರ ವೃದ್ಧೆ !

ಡೆಹ್ರಾಡೂನ್: 75 ವರ್ಷದ ವೃದ್ಧೆಯೊಬ್ಬರು ಸೇತುವೆಯ ಮೇಲಿನಿಂದ ನದಿಗೆ ಹಾರಿ ಸಾಹಸ ಪ್ರದರ್ಶಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.


ಹರಿಯಾಣ ಮೂಲದ ಸೋನಿಪತ್ ಬಂದೇಪುರ ಗ್ರಾಮದ 75 ವರ್ಷದ ವೃದ್ಧೆ ಈ ಸಾಹಸ ಮಾಡಿದ್ದಾರೆ.


ಉತ್ತರಾಖಂಡದ ಹರಿದ್ವಾರದಲ್ಲಿ ಅವರು ಸೇತುವೆಯ ಮೇಲಿನಿಂದ ಗಂಗಾನದಿಗೆ ಧುಮುಕಿ ಈಜುವ ಮೂಲಕ ಜನರನ್ನು ನಿಬ್ಬೆರಗಾಗಿಸಿದ್ದಾರೆ.

Join Whatsapp
Exit mobile version