Home ಟಾಪ್ ಸುದ್ದಿಗಳು ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ನಡೆದ ಜಾತ್ರೆ: ಜಿಲ್ಲಾಡಳಿತಕ್ಕೆ ಹೊಸ ತಲೆ ನೋವು

ಕೋವಿಡ್ ನಿಯಮ ಉಲ್ಲಂಘಿಸಿ ಅದ್ದೂರಿಯಾಗಿ ನಡೆದ ಜಾತ್ರೆ: ಜಿಲ್ಲಾಡಳಿತಕ್ಕೆ ಹೊಸ ತಲೆ ನೋವು

ಯಾದಗಿರಿ: ಕೋವಿಡ್ ನಿಯಮ ಉಲ್ಲಂಘಿಸಿ ಸುರಪುರದ ವೇಣುಗೋಪಾಲಸ್ವಾಮಿ ಜಾತ್ರೆ ಅದ್ದೂರಿಯಾಗಿ ನಡೆದಿದೆ.
ಯಾದಗಿರಿ ಜಿಲ್ಲೆಯ ಸುರಪುರ ನಗರದಲ್ಲಿರುವ ವೇಣುಗೋಪಾಲಸ್ವಾಮಿಯ ಪುರಾತನ ದೇವಸ್ಥಾನವಾಗಿದ್ದು, ಸಾವಿರಾರು ಜನ ಜಾತ್ರೆಯಲ್ಲಿ ಪಾಲ್ಗೊಂಡಿದ್ದರು.


ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಜನರು ದೇವರ ದರ್ಶನಕ್ಕೆ ಮುಗಿಬಿದಿದ್ದರು. ಮಾಸ್ಕ್ ಹಾಗೂ ಸಾಮಾಜಿಕ ಅಂತರವಿಲ್ಲದೆ ಜಾತ್ರೆ ನಡೆದಿದ್ದು, ಜಿಲ್ಲಾಡಳಿತಕ್ಕೆ ಹೊಸ ತಲೆ ನೋವು ಶುರುವಾಗಿದೆ.

Join Whatsapp
Exit mobile version