Home ಟಾಪ್ ಸುದ್ದಿಗಳು ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು

ಹಳಿ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ರೈಲು

ಕಾಂಚೀಪುರಂ: ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ (ಎಸ್ ಎಐಎಲ್)ಗೆ ಸ್ಟೀಲ್ ಲೋಡ್ ಸಾಗಿಸುತ್ತಿದ್ದ ಸರಕು ರೈಲು ಹಳಿತಪ್ಪಿದ್ದು, ವ್ಯಾಗನ್ ಹಳಿ ಮೇಲೆ ಹೋಗಿ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.


ಯಾವುದೇ ಗಾಯಗಳಾಗಿಲ್ಲ. ರೈಲು ಬಳ್ಳಾರಿಯಿಂದ ತಮಿಳುನಾಡಿನ ಕಾಂಚೀಪುರಂಗೆ ತೆರಳುತ್ತಿತ್ತು. ಘಟನೆಯಲ್ಲಿ ಕೆಲವು ಬೈಕ್ ಗಳಿಗೆ ಹಾನಿಯಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version