Home ಟಾಪ್ ಸುದ್ದಿಗಳು ಮೇ 2ರಂದು‌ ಶಿವಮೊಗ್ಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ

ಮೇ 2ರಂದು‌ ಶಿವಮೊಗ್ಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ

ಬೆಂಗಳೂರು: ಮೇ 2ರಂದು‌ ಶಿವಮೊಗ್ಗದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಭೆ ನಡೆಯಲಿದೆ. ಕಾಂಗ್ರೆಸ್ ವರಿಷ್ಟ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭಾಗವಹಿಸಲಿದ್ದಾರೆ.

ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ನಡೆಯಲು ಉಸ್ತುವಾರಿಗಳಾಗಿ MLC, ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿಯವರನ್ನು ನೇಮಿಸಲಾಗಿದೆ ಎಂದು ಕೆಪಿಸಿಸಿ ತಿಳಿಸಿದೆ.

Join Whatsapp
Exit mobile version