Home ಟಾಪ್ ಸುದ್ದಿಗಳು ಬಣಕಲ್ ಪಟ್ಟಣದಲ್ಲಿ ಅಂಗಡಿಗಳ ಸರಣಿ ಕಳ್ಳತನ

ಬಣಕಲ್ ಪಟ್ಟಣದಲ್ಲಿ ಅಂಗಡಿಗಳ ಸರಣಿ ಕಳ್ಳತನ

ಚಿಕ್ಕಮಗಳೂರು: ಬಣಕಲ್ ಪಟ್ಟಣದಲ್ಲಿ ಅಂಗಡಿಗಳ ಸರಣಿ ಕಳ್ಳತನ ನಡೆದಿದೆ.


ರಾತ್ರೋರಾತ್ರಿ ಮೊಬೈಲ್ ಅಂಗಡಿ , ಬಟ್ಟೆ ಅಂಗಡಿ, ದಿನಸಿ ಅಂಗಡಿಗಳ ಶೆಟರ್ ಮುರಿದು ಸರಣಿ ಕಳ್ಳತನ ನಡೆದಿದೆ.


ಲಕ್ಷಾಂತರ ಮೌಲ್ಯದ ಮೊಬೈಲ್, ಬಟ್ಟೆ ಕಳ್ಳತನ ವಾಗಿದೆ .


ಈ ಬಗ್ಗೆ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version