ಮಧ್ಯಪ್ರದೇಶ । ಅನೈತಿಕ ಸಂಬಂಧ ಆರೋಪ ಹೊರಿಸಿ ಬುಡಕಟ್ಟು ಮಹಿಳೆಗೆ ಹಲ್ಲೆ ; ವೀಡಿಯೋ ವೈರಲ್

Prasthutha: July 4, 2022

ಭೋಪಾಲ್: ತನ್ನ ಸಂಗಾತಿಯೊಂದಿಗೆ ಅನೈತಿಕ ಸಂಬಂಧ ಮತ್ತು ಜೊತೆಯಾಗಿ ವಾಸಿಸಿದ ಆರೋಪ ಹೊರಿಸಿ ಸ್ಥಳೀಯ ಬುಡಕಟ್ಟು ಮಹಿಳೆಯೊಬ್ಬರಿಗೆ ಸಾರ್ವಜನಿಕವಾಗಿ ಹಲ್ಲೆ ನಡೆಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ.

ಬುಡಕಟ್ಟು ಸಮುದಾಯಕ್ಕೆ ಮಹಿಳೆಗೆ ಅನೈತಿಕ ಸಂಬಂಧದ ಆರೋಪ ಹೊರಿಸಿ ಹಲ್ಲೆ ನಡೆಸಿದ ಬೆನ್ನಲ್ಲೇ, ಆಕೆಯ ಸಂಗಾತಿಯನ್ನು ತನ್ನ ಭುಜದಲ್ಲಿ ಕುಳ್ಳಿರಿಸಿ ಮೆರವಣಿಗೆಯ ಮೂಲಕ ಕೊಂಡೊಯ್ಯುವ ಅಮಾನುಷ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದಕ್ಕೆ ನೆಟ್ಟಿಗರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ