Home ಜಾಲತಾಣದಿಂದ ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಪಿಜಿಯಲ್ಲಿ ಆತ್ಮಹತ್ಯೆಗೆ ಶರಣಾದ ಯುವಕ

ಸಾಂದರ್ಭಿಕ ಚಿತ್ರ

ಬೆಂಗಳೂರು: ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ವಿಜಯನಗರದ ಮಾರೇನಹಳ್ಳಿ ಪಿಜಿಯಲ್ಲಿ ನಡೆದಿದೆ.

ಬೀದರ್ ಮೂಲದ ಅಭಿಷೇಕ್(19) ಆತ್ಮಹತ್ಯೆಗೆ ಶರಣಾದ ಯುವಕ.

 ವಿದ್ಯಾಭ್ಯಾಸ ಮಾಡಲು ಪಿಜಿಯಲ್ಲಿ ತಂಗಿದ್ದ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಗೋವಿಂದರಾಜನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp
Exit mobile version