ಪಂಜಾಬ್ ಅಸೆಂಬ್ಲಿ ಚುನಾವಣೆ: ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಆಮ್ ಆದ್ಮಿ

Prasthutha|

ಮೊಹಾಲಿ: ಮುಂದಿನ ವರ್ಷ ಪಂಜಾಬ್ ನಲ್ಲಿ ನಡೆಯುವ ಅಸೆಂಬ್ಲಿ ಚುನಾವಣೆಗೆ ಆಮ್ ಆದ್ಮಿ ಪಕ್ಷ ತನ್ನ ಮೊದಲ ಪಟ್ಟಿಯನ್ನು ಶುಕ್ರವಾರ ಬಿಡುಗಡೆಗೊಳಿಸಿದೆ.

- Advertisement -

ಘರ್ ಶಂಕರ್ ಕ್ಷೇತ್ರದಿಂದ ಜೈ ಕಿಶನ್ ರವೂಡಿ, ತಲ್ವಾಂಡಿ ಸಾಬೋದಿಂದ ಬಲ್ಜಿಂದರ್ ಕೌರ್ ಮತ್ತು ಜಾಗರಾನ್ ನಿಂದ ಸರವ್ ಜಿತ್ ಕೌರ್ ಮನುಕೆ ಸೇರಿದಂತೆ 7 ಮಂದಿಯ ಮೊದಲ ಪಟ್ಟಿಯನ್ನು ಆಮ್ ಆದ್ಮಿ ಘೋಷಿಸಿದೆ.

ಮುಂದಿನ ವರ್ಷ ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಗೋವಾ ಮತ್ತು ಮಣಿಪುರ ಸೇರಿದಂತೆ ಏಳು ರಾಜ್ಯಗಳ ಅಸೆಂಬ್ಲಿ ಚುನಾವಣೆ ನಡೆಯಲಿದೆ ಮತ್ತು ಪಂಜಾಬ್ ಹೊರತುಪಡಿಸಿ ಇತರ ಎಲ್ಲಾ ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

Join Whatsapp