ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್’ರನ್ನು ರಾಜ್ಯಸಭೆಗೆ ಆಯ್ಕೆ ಮಾಡಿದ ಆಪ್

Prasthutha|

ನವದೆಹಲಿ: ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಅವರನ್ನು ಆಮ್ ಆದ್ಮಿ ಪಕ್ಷ ರಾಜ್ಯಸಭೆಗೆ ನಾಮನಿರ್ದೇಶನ ಮಾಡಿದೆ.

- Advertisement -

ಪಕ್ಷದ ಹಿರಿಯ ಮುಖಂಡ ಸಂಜಯ್ ಸಿಂಗ್ ಮತ್ತು ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆಯ ಮಾಜಿ ಅಧ್ಯಕ್ಷ ಎನ್.ಡಿ.ಗುಪ್ತಾ ಅವರನ್ನು ರಾಜ್ಯಸಭೆಗೆ ಎರಡನೇ ಅವಧಿಗೆ ಮರು ಆಯ್ಕೆ ಮಾಡಲಾಗಿದೆ.

Join Whatsapp