ಉತ್ತಮ ಶಿಕ್ಷಣ, ಉಚಿತ ಚಿಕಿತ್ಸೆ ಬಗ್ಗೆ ಮಾತನಾಡಿದರೆ ಜೈಲಿಗೆ ಹೋಗಬೇಕಾಗುತ್ತದೆ: ಅರವಿಂದ್ ಕೇಜ್ರಿವಾಲ್

Prasthutha|

- Advertisement -

ನವದೆಹಲಿ: ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ, ಬಡವರಿಗೆ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಮಾತನಾಡಿದರೆ ಜೈಲಿಗೆ ಹೋಗಬೇಕಾಗುತ್ತದೆ. ಇದಕ್ಕೆ ನಾವು ಸಿದ್ಧರಾಗಬೇಕು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಜನರು ಆಮ್ ಆದ್ಮಿ ಪಕ್ಷಕ್ಕೆ ಮೊದಲು ದೆಹಲಿಯಲ್ಲಿ ಮತ್ತು ನಂತರ ಪಂಜಾಬ್‌ನಲ್ಲಿ ಅವಕಾಶ ನೀಡಿದರು. ನಾವು ಮಾಡಿದ ಕೆಲಸವನ್ನು ಯಾವ ಪಕ್ಷವೂ ಮಾಡಿಲ್ಲ. ನಾವು ಶಿಕ್ಷಣ, ಆರೋಗ್ಯ, ವಿದ್ಯುತ್, ಹಣದುಬ್ಬರ ಮತ್ತು ಉದ್ಯೋಗದ ಬಗ್ಗೆ ಮಾತನಾಡಲು ಪ್ರಾರಂಭಿಸಿದ್ದೇವೆ, ಇದನ್ನು ಬೇರಾವುದೇ ಪಕ್ಷಗಳು ಮಾಡಲಿಲ್ಲ” ಎಂದು ಹೇಳಿದರು.

Join Whatsapp