ಎಎಪಿ ಅಧಿಕೃತ ಅಭ್ಯರ್ಥಿಯೇ ಕಾಂಗ್ರೆಸ್ ಸೇರ್ಪಡೆ !

Prasthutha|

ಕೊಡಗು: ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಆದ್ ಆದ್ಮಿ ಪಕ್ಷದ ಅಧಿಕೃತ ಅಭ್ಯರ್ಥಿ ಟಿ.ಕೆ ಸಾಯಿಕುಮಾರ್ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ಘೋಷಿಸಿ, ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.

- Advertisement -


ಕಾಂಗ್ರೆಸ್ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಸಮ್ಮುಖದಲ್ಲಿ ಸಿದ್ದಾಪುರದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು. ಈ ಸಂದರ್ಭ ವಿರಾಜಪೇಟೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್ ಪೊನ್ನಣ್ಣ ಇದ್ದರು.



Join Whatsapp