Home ಕರಾವಳಿ ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ

ವಿಟ್ಲ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಆಯ್ಕೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಲ್ಪ ಸಂಖ್ಯಾತ ವಿಭಾಗದ ವ್ಯಾಪ್ತಿಯಲ್ಲಿ ಬರುವ ವಿಟ್ಲ – ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ  ನೂತನ ಅಧ್ಯಕ್ಷರಾಗಿ ಅಬ್ದುಲ್ ಕರೀಂ ಕುದ್ದುಪದವು ಅವರು ಆಯ್ಕೆಯಾಗಿದ್ದಾರೆ.

ಪ್ರಸ್ತುತ ಕೇಪು ಗ್ರಾಮ ಪಂಚಾಯತ್ ಅಡ್ಯನಡ್ಕ ಇದರ ಸದಸ್ಯರಾಗಿರುವ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಪದಾಧಿಕಾರಿಯಾಗಿ, ಸಾಮಾಜಿಕ ರಂಗದಲ್ಲಿ ಸಮಾಜ ಸೇವೆಯಲ್ಲಿ  ತೊಡಗಿಸಿ ಕೊಂಡ್ಡಿದ್ದಾರೆ.  

Join Whatsapp
Exit mobile version