ಅಬ್ದುಲ್ ಮಜೀದ್, ಬಸನಗೌಡ ಎಸ್ ಬಿರಾದಾರ ಸೇರಿ 21 ಮಂದಿಗೆ “ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ” ಪ್ರಶಸ್ತಿ

Prasthutha|

ಮಂಗಳೂರು: ಶಿಕ್ಷಕರ ದಿನಾಚರಣೆ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಿರಿಯ , ಹಿರಿಯ ಹಾಗೂ ಪ್ರೌಢ ಶಾಲೆಗಳಲ್ಲಿನ 21 ಶಿಕ್ಷಕರು  ‘ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ’  ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

- Advertisement -

ಸೆ. 5ರಂದು ಪುತ್ತೂರಿನಲ್ಲಿ ನಡೆಯುವ ಜಿಲ್ಲಾ ಮಟ್ಟದ ಶಿಕ್ಷಕ ದಿನಾಚರಣೆ ಸಮಾರಂಭದಲ್ಲಿ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಗುವುದು  ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಕಟನೆ ತಿಳಿಸಿದೆ.

2022-23 ನೇ ಸಾಲಿನ “ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯ ಆಯ್ಕೆಯಾದ ಶಿಕ್ಷಕರ ವಿವರ ಹೀಗಿದೆ

- Advertisement -

Join Whatsapp