ಇಡಿ ವಿಚಾರಣೆಗೆ ಹಾಜರಾದ ಅಭಿಷೇಕ್ ಬ್ಯಾನರ್ಜಿ

Prasthutha|

ಕೋಲ್ಕತ್ತ: ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಇಂದು (ಗುರುವಾರ) ಬೆಳಿಗ್ಗೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾದರು.

- Advertisement -


ಬೆಳಿಗ್ಗೆ ಸುಮಾರು 11.10ರ ವೇಳೆಗೆ ಇಲ್ಲಿನ ಜಾರಿ ನಿರ್ದೇಶನಾಲಯದ ಕಚೇರಿಗೆ ಅವರು ಆಗಮಿಸಿದರು. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.



Join Whatsapp