Home ಟಾಪ್ ಸುದ್ದಿಗಳು ಎ.ಸಿ.ಬಿ.ರದ್ದು: ಪಕ್ಷದ ಪ್ರಣಾಳಿಕೆ ಆಧರಿಸಿ ಮುಂದಿನ ಕ್ರಮ-ಮುಖ್ಯಮಂತ್ರಿ ಬೊಮ್ಮಾಯಿ

ಎ.ಸಿ.ಬಿ.ರದ್ದು: ಪಕ್ಷದ ಪ್ರಣಾಳಿಕೆ ಆಧರಿಸಿ ಮುಂದಿನ ಕ್ರಮ-ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ಉಚ್ಛ ನ್ಯಾಯಾಲಯದ ಎ.ಸಿ.ಬಿ ರದ್ದುಗೊಳಿಸಿ ತೀರ್ಪು ನೀಡಿದೆ. ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ನೀಡಲಾಗಿರುವ ಭರವಸೆಯನ್ನು ಗಮನದಲ್ಲಿಟ್ಟುಕೊಂಡು, ಪ್ರಣಾಳಿಕೆ ಆಧರಿಸಿಯೇ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

 ತೀರ್ಪಿನ ಮೂಲ ಪ್ರತಿ ಪಡೆದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಲಾಗುವುದು ಎಂದು ಅವರು ಹೇಳಿದರು.

Join Whatsapp
Exit mobile version