ಆಟೋಗೆ ಖಾಸಗಿ ಬಸ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಮೃತ್ಯು

Prasthutha|

- Advertisement -

ಚಿತ್ರದುರ್ಗ: ಆಟೋಗೆ ಖಾಸಗಿ ಬಸ್ ಡಿಕ್ಕಿಯಾಗಿ ಆಟೋದಲ್ಲಿದ್ದ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ತಾಲೂಕಿನ ರಾಮಜೋಗಿಹಳ್ಳಿ ಬಳಿ ನಡೆದಿದೆ.

ಆಟೋದಲ್ಲಿದ್ದ ಅಪರಿಚತರಿಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದರೆ, ಇತ್ತ ನಾಲ್ವರಿಗೆ ಗಾಯಗಳಾಗಿವೆ. ಕೂಡಲೇ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಈ ಕುರಿತು ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ

Join Whatsapp