ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ: ಮಂಗಳೂರಿನ ಯುವಕ ಮೃತ್ಯು

Prasthutha|

ಮಂಗಳೂರು: ಬೆಂಗಳೂರಿನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕುದ್ರೋಳಿ ಮೊಯ್ದಿನ್‌ ನಗರದ ನಾಹಿದ್‌ ಸಫಾನ್‌ (28) ಮೃತಪಟ್ಟಿದ್ದಾರೆ.

- Advertisement -

ಬೆಂಗಳೂರಿನ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅವರು ಗುರುವಾರ ಮುಂಜಾನೆ 2.20ರ ಸುಮಾರಿಗೆ ಸ್ಕೂಟರ್‌ನಲ್ಲಿ ಯಲಹಂಕದಿಂದ ಸರ್ವಿಸ್‌ ರಸ್ತೆಯಲ್ಲಿ ತೆರಳುತ್ತಿದ್ದಾಗ ವಾಹನವೊಂದು ಢಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ನಾಹಿದ್‌ ಸಫಾನ್‌ ಒಂದು ವರ್ಷದ ಹಿಂದೆ ವಿವಾಹವಾಗಿದ್ದರು.

Join Whatsapp