Home ಕರಾವಳಿ ಮುಲ್ಕಿ: ಕಾರಿಗೆ ಖಾಸಗಿ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

ಮುಲ್ಕಿ: ಕಾರಿಗೆ ಖಾಸಗಿ ಬಸ್ ಡಿಕ್ಕಿ, ಇಬ್ಬರು ಸ್ಥಳದಲ್ಲೇ ಸಾವು, ಮತ್ತೋರ್ವ ಗಂಭೀರ

ಮಂಗಳೂರು: ಕಾರಿಗೆ ಖಾಸಗಿ ಬಸ್ಸೊಂದು ಡಿಕ್ಕಿಯೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮುಲ್ಕಿ ಹಳೆಯಂಗಡಿ ಬಳಿ‌ ಕಳೆದ ರಾತ್ರಿ ಸಂಭವಿಸಿದೆ.

ಮುಕ್ಕ ನಿವಾಸಿಗಳಾದ ವಸಂತ (64), ಬುಜಂಗ (62) ಮೃತಪಟ್ಟವರು ಎಂದು ಗುರುತಿಸಲಾಗಿದ್ದು ಕೆ. ಬಾಲಕೃಷ್ಣ ಎಂಬವರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Join Whatsapp
Exit mobile version