ಪುತ್ತೂರಿನಲ್ಲಿ ಭೀಕರ ಅಪಘಾತ: ಗಾಯಾಳು ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

Prasthutha|

ಪುತ್ತೂರು: ಬುಧವಾರ ಲಾರಿ ಮತ್ತು ಆಕ್ಟಿವಾ ನಡುವೆ ಭೀಕರ ಅಪಘಾತ ಸಂಭವಿಸಿ ಸವಾರ ಸಿನಾನ್ ಸ್ಥಳದಲ್ಲೇ ಮೃತಪಟ್ಟಿದ್ದು, ಇಂದು ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಹಸವಾರ ಮಹಮ್ಮದ್ ಹಾಶಿರ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

ಇಬ್ಬರು ಕುಂಬ್ರ ನಿವಾಸಿಗಳಾಗಿದ್ದು, ಈದ್ ದಿನ ಪುತ್ತೂರಿನಿಂದ ಸ್ಕೂಟರ್ ನಲ್ಲಿ ಮಾಣಿ ಕಡೆ ಬರುವಾಗ ಲಾರಿ‌ ಢಿಕ್ಕಿಯಾಗಿ ಅಪಘಾತ ಸಂಭವಿಸಿತ್ತು. 

Join Whatsapp