Home ಟಾಪ್ ಸುದ್ದಿಗಳು ನಟ ಡಾ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ನಟ ಡಾ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ಪ್ರದಾನ

ಬೆಂಗಳೂರು: ನಟ ಡಾ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬೆಂಗಳೂರಿನ ಸದಾಶಿವನಗರದಲ್ಲಿನ ಪುನೀತ್ ಅವರ ನಿವಾಸದಲ್ಲಿ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಬುಧವಾರ ಸಹಕಾರ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್, ರಾಜ್ಯ ಸಹಕಾರ ಮಹಾಮಂಡಳ ಅಧ್ಯಕ್ಷರಾದ ಜಿ.ಟಿ.ದೇವೇಗೌಡ, ವ್ಯವಸ್ಥಾಪಕ ನಿರ್ದೇಶಕ ಅರುಣ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Join Whatsapp
Exit mobile version