Home ಟಾಪ್ ಸುದ್ದಿಗಳು ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ನಟ ಜಗ್ಗೇಶ್

ಅರಣ್ಯಾಧಿಕಾರಿಗಳ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೊರೆಹೋದ ನಟ ಜಗ್ಗೇಶ್

ಬೆಂಗಳೂರು: ಬಿಗ್ ಬಾಸ್ ಸ್ಪರ್ಧಿ ಸಂತೋಷ ಕೊರಳಲ್ಲಿ ಹುಲಿ ಉಗುರು ಪತ್ತೆ ಬೆನ್ನಲ್ಲೇ ಹುಲಿ ಉಗುರು ಕಲರವ ಜೋರಾಗಿ ಕೇಳಿಬರುತ್ತಿದೆ.


ನಟ ಜಗ್ಗೇಶ್ ಅವರು ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಸಂಕಷ್ಟ ಅನುಭವಿಸಿದ್ದಾರೆ.


ಅವರ ಮನೆಗೆ ಆಗಮಿಸಿ ಅರಣ್ಯಾಧಿಕಾರಿಗಳು ಶೋಧ ನಡೆಸಿದ್ದಾರೆ. ಅವರು ಈ ಪ್ರಕರಣದಲ್ಲಿ ಕೋರ್ಟ್ ಮೊರೆ ಹೋಗಿದ್ದಾರೆ. ಅರಣ್ಯಾಧಿಕಾರಿಗಳ ಕ್ರಮವನ್ನು ಅವರು ಪ್ರಶ್ನಿಸಿದ್ದಾರೆ. ಜೊತೆಗೆ, ಅರಣ್ಯಾಧಿಕಾರಿಗಳ ಕ್ರಮವನ್ನು ಕಾನೂನುಬಾಹಿರವೆಂದು ಘೋಷಿಸಲು ಮನವಿ ಮಾಡಿದ್ದಾರೆ.

Join Whatsapp
Exit mobile version