ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ; ʼಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾʼ: ಬಸವಣ್ಣನ ವಚನ ಹಂಚಿಕೊಂಡ ನಟ ಕಿಶೋರ್ ಕುಮಾರ್

Prasthutha|

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಇಂದು ನಡೆಯುತ್ತಿದ್ದು, ಬಸವಣ್ಣನವರ ʼಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾʼ ವಚನವನ್ನು ನಟ ಕಿಶೋರ್ ಹಂಚಿಕೊಂಡಿದ್ದಾರೆ.

- Advertisement -


ಈ ಬಗ್ಗೆ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟವೊಂದನ್ನು ಹಂಚಿಕೊಂಡಿರುವ ಅವರು, “ಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾ ಎನ್ನ ಕಾಲೇ ಕಂಬ ದೇಹವೇ ದೇಗುಲ ಶಿರವೇ ಹೊನ್ನ ಕಳಸವಯ್ಯಾ ಕೂಡಲಸಂಗಮದೇವಾ ಕೇಳಯ್ಯಾ ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂದು ಬರೆದುಕೊಂಡಿದ್ದಾರೆ.



Join Whatsapp