Home ಟಾಪ್ ಸುದ್ದಿಗಳು ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ; ʼಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾʼ: ಬಸವಣ್ಣನ ವಚನ...

ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ; ʼಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾʼ: ಬಸವಣ್ಣನ ವಚನ ಹಂಚಿಕೊಂಡ ನಟ ಕಿಶೋರ್ ಕುಮಾರ್

ಬೆಂಗಳೂರು: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಮೂರ್ತಿಯ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಇಂದು ನಡೆಯುತ್ತಿದ್ದು, ಬಸವಣ್ಣನವರ ʼಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾʼ ವಚನವನ್ನು ನಟ ಕಿಶೋರ್ ಹಂಚಿಕೊಂಡಿದ್ದಾರೆ.


ಈ ಬಗ್ಗೆ ಫೇಸ್ ಬುಕ್ ಪೇಜ್ ನಲ್ಲಿ ಪೋಸ್ಟವೊಂದನ್ನು ಹಂಚಿಕೊಂಡಿರುವ ಅವರು, “ಉಳ್ಳವರು ಶಿವಾಲಯ ಮಾಡುವರು ನಾನೇನು ಮಾಡಲಿ ಬಡವನಯ್ಯಾ ಎನ್ನ ಕಾಲೇ ಕಂಬ ದೇಹವೇ ದೇಗುಲ ಶಿರವೇ ಹೊನ್ನ ಕಳಸವಯ್ಯಾ ಕೂಡಲಸಂಗಮದೇವಾ ಕೇಳಯ್ಯಾ ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ ಎಂದು ಬರೆದುಕೊಂಡಿದ್ದಾರೆ.

Join Whatsapp
Exit mobile version