Home ಟಾಪ್ ಸುದ್ದಿಗಳು ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಶಿವರಾಜ್ ಕುಮಾರ್ ದಂಪತಿ

ಡಿ.ಕೆ.ಶಿವಕುಮಾರ್ ಭೇಟಿಯಾದ ನಟ ಶಿವರಾಜ್ ಕುಮಾರ್ ದಂಪತಿ

ಬೆಂಗಳೂರು: ಸ್ಯಾಂಡಲ್ ವುಡ್ ನಟ ಶಿವರಾಜ್ ಕುಮಾರ್ ಇಂದು ತಮ್ಮ ಪತ್ನಿ ಗೀತಾ ಹಾಗೂ ಬಾಮೈದ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಾಗಿರುವ ಮಧು ಬಂಗಾರಪ್ಪ ಅವರೊಂದಿಗೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸದಾಶಿವನಗರದಲ್ಲಿರುವ ಮನೆಯಲ್ಲಿ ಭೇಟಿಯಾದರು.


ಭೇಟಿಯ ಉದ್ದೇಶ ಗೊತ್ತಾಗಿಲ್ಲ. ಆದರೆ, ಗೀತಾರನ್ನು ಮುಂದಿನ ವರ್ಷ ನಡೆಯಲಿರುವ ಲೋಕ ಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಅಭ್ಯರ್ಥಿಯಾಗಿಸುವ ಪ್ರಸ್ತಾಪವಿದೆ ಮತ್ತು ಗೀತಾ ಸಹ ಆ ಬಗ್ಗೆ ಆಸಕ್ತಿ ತೋರಿದ್ದಾರೆ ಎಂದು ತಿಳಿದು ಬಂದಿದೆ.

Join Whatsapp
Exit mobile version