ನಟಿ ಗೌತಮಿ ಬಿಜೆಪಿಗೆ ರಾಜೀನಾಮೆ

Prasthutha|

ನವದೆಹಲಿ: ತಮಿಳು ನಟಿ ಗೌತಮಿ ತಡಿಮಲ್ಲ ಅವರು ಸೋಮವಾರ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ.

- Advertisement -


ರಾಜೀನಾಮೆ ಪತ್ರದಲ್ಲಿ. ಪಕ್ಷದ ಬಗೆಗೆ ನನಗೆ ಗೌರವವಿದೆ. ಆದರೆ ಬಿಜೆಪಿಯಿಂದ ನನಗೆ ಯಾವುದೇ ಬೆಂಬಲ ಸಿಕ್ಕಿಲ್ಲ ಎಂದು ಹೇಳಿದ್ದಾರೆ, ಇದರಿಂದಾಗಿ ತನ್ನ ಜೀವನದ ದೊಡ್ಡ ಬಿಕ್ಕಟ್ಟಿನಲ್ಲಿ ಸಿಲುಕಿದೆ. ನನಗೆ ಮೋಸ ಮಾಡಿದವರನ್ನು ಪಕ್ಷದ ನಾಯಕರು ಬೆಂಬಲಿಸುತ್ತಿದ್ದಾರೆ ಎಂದು ದೂರಿದ್ದಾರೆ.


ಇಂದು ನಾನು ನನ್ನ ಜೀವನದಲ್ಲಿ ಊಹಿಸಲಾಗದ ಬಿಕ್ಕಟ್ಟನ್ನು ಎದುರಿಸುತ್ತಿದ್ದೇನೆ. ಪಕ್ಷದ ನಾಯಕರಿಂದ ನನಗೆ ಯಾವುದೇ ಬೆಂಬಲ ಸಿಕ್ಕಿಲ್ಲ. ನನಗೆ ದ್ರೋಹ ಬಗೆದಿದ್ದಲ್ಲದೆ ನನ್ನ ಜೀವನದ ಸಂಪಾದನೆಯನ್ನೂ ಕಿತ್ತುಕೊಂಡಿರುವ ಇಂತಹ ವ್ಯಕ್ತಿಗೆ ಸಹಾಯ ಮಾಡಿ ಬೆಂಬಲಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

Join Whatsapp