ರಾಹುಲ್ ಗಾಂಧಿ ಜೊತೆ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಮ್ಯಾ

Prasthutha|

ರಾಯಚೂರು: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಹಮ್ಮಿಕೊಂಡಿರುವ ಭಾರತ್ ಜೋಡೋ ಯಾತ್ರೆಯು ಕರ್ನಾಟಕದಲ್ಲಿ ಸಾಗುತ್ತಿದ್ದು, ರಾಹುಲ್ ಜೊತೆ ನಟಿ ರಮ್ಯಾ ಅವರು ಹೆಜ್ಜೆ ಹಾಕಿದ್ದಾರೆ.

- Advertisement -

ಕರ್ನಾಟಕದ ರಾಯಚೂರಿನಲ್ಲಿ ಮುಂದಡಿಯಿಡುತ್ತಿರುವ ಜೋಡೋ ಯಾತ್ರೆಯಲ್ಲಿ ಸಹಸ್ರ ಜನರು ಸೇರಿದ್ದು, ನಟಿ ರಮ್ಯಾ ಕೂಡ ಕೈಜೋಡಿಸುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಮ್ಯಾ ಕೈ ಹಿಡಿದು ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ್ದು, ಡಿಕೆಶಿ, ಸಿದ್ಧರಾಮಯ್ಯ, ಎಂಬಿ ಪಾಟೀಲ್ ರಂತಹ ಅನೇಕ ಕಾಂಗ್ರೆಸ್ ನಾಯಕರು ಈ ಸಂದರ್ಭದಲ್ಲಿ ಜೊತೆಗಿದ್ದರು.

Join Whatsapp