ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಿಯಾ ಸೇನ್

Prasthutha|

ಅಕೋಲಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದಲ್ಲಿ ಸಾಗುತ್ತಿದ್ದು, ಈ ಯಾತ್ರೆಯಲ್ಲಿ ನಟಿ ರಿಯಾ ಸೇನ್ ಅವರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.

- Advertisement -


ಮಹಾರಾಷ್ಟ್ರ ರಾಜ್ಯದಲ್ಲಿ 11ನೇ ದಿನದ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ವಾಲೇಗಾಂವ್ ಮೂಲಕ ಯಾತ್ರೆ ಬಾಗ್ ಫಾಟಾ ತಲುಪಲಿದೆ. ಬಾಳಾಪುರ ತಾಲೂಕಿನ ಬಾಗ್ ಫಾಟಾದಲ್ಲಿ ಇಂದಿನ ಪಾದಯಾತ್ರೆ ಕೊನೆಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.



Join Whatsapp