Home ಟಾಪ್ ಸುದ್ದಿಗಳು ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಿಯಾ ಸೇನ್

ಭಾರತ್ ಜೋಡೋ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನಟಿ ರಿಯಾ ಸೇನ್

ಅಕೋಲಾ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಮಹಾರಾಷ್ಟ್ರದಲ್ಲಿ ಸಾಗುತ್ತಿದ್ದು, ಈ ಯಾತ್ರೆಯಲ್ಲಿ ನಟಿ ರಿಯಾ ಸೇನ್ ಅವರು ರಾಹುಲ್ ಗಾಂಧಿ ಅವರೊಂದಿಗೆ ಹೆಜ್ಜೆ ಹಾಕಿದ್ದಾರೆ.


ಮಹಾರಾಷ್ಟ್ರ ರಾಜ್ಯದಲ್ಲಿ 11ನೇ ದಿನದ ಭಾರತ್ ಜೋಡೋ ಯಾತ್ರೆ ಸಾಗುತ್ತಿದ್ದು, ವಾಲೇಗಾಂವ್ ಮೂಲಕ ಯಾತ್ರೆ ಬಾಗ್ ಫಾಟಾ ತಲುಪಲಿದೆ. ಬಾಳಾಪುರ ತಾಲೂಕಿನ ಬಾಗ್ ಫಾಟಾದಲ್ಲಿ ಇಂದಿನ ಪಾದಯಾತ್ರೆ ಕೊನೆಗೊಳ್ಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Join Whatsapp
Exit mobile version