Home ಟಾಪ್ ಸುದ್ದಿಗಳು ಕಾಂಗ್ರೆಸ್ ಸೇರಲಿದ್ದಾರೆ ಖ್ಯಾತ ನಟಿ ತ್ರಿಷಾ !

ಕಾಂಗ್ರೆಸ್ ಸೇರಲಿದ್ದಾರೆ ಖ್ಯಾತ ನಟಿ ತ್ರಿಷಾ !

ತಮಿಳುನಾಡು: ಕನ್ನಡ ಸೇರಿದಂತೆ ಹಲವು ಭಾಷೆಯ ಅನೇಕ ಸಿನಿಮಾಗಳಲ್ಲಿ ನಟಿಸಿರುವ ಖ್ಯಾತ ನಟಿ ತ್ರಿಷಾ ರಾಜಕೀಯಕ್ಕೆ ಬರಲಿದ್ದಾರೆ ಎಂದು ತಿಳಿದು ಬಂದಿದೆ.


ಮುಂದಿನ ದಿನಗಳಲ್ಲಿ ತ್ರಿಷಾ ರಾಜಕಾರಣಕ್ಕೆ ಬರಲು ಒಲವು ತೋರಿದ್ದು, ಶೀಘ್ರದಲ್ಲೇ ಅವರು ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂದು ತಿಳಿದು ಬಂದಿದೆ.


ತ್ರಿಷಾ ಅವರು ಈಗಾಗಲೇ ಕಾಂಗ್ರೆಸ್ ಪಕ್ಷವನ್ನು ಸಂಪರ್ಕಿಸಿದ್ದು, ಮುಂದಿನ ಚುನಾವಣೆಯಲ್ಲಿ ಇದೇ ಪಕ್ಷದಿಂದಲೇ ಸ್ಪರ್ಧಿಸುತ್ತಾರೆ ಎಂದು ಹೇಳಲಾಗುತ್ತಿದೆ.

Join Whatsapp
Exit mobile version