Home ಟಾಪ್ ಸುದ್ದಿಗಳು ಯುಗಾದಿ ಹಬ್ಬಕ್ಕೆ KSRTCಯಿಂದ ಹೆಚ್ಚುವರಿ ಬಸ್

ಯುಗಾದಿ ಹಬ್ಬಕ್ಕೆ KSRTCಯಿಂದ ಹೆಚ್ಚುವರಿ ಬಸ್

ಬೆಂಗಳೂರು: ಯುಗಾದಿ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವಿವಿಧ ಊರುಗಳಿಗೆ 2000ಕ್ಕೂ ಹೆಚ್ಚು ವಿಶೇಷ ಬಸ್​ಗಳ ವ್ಯವಸ್ಥೆ ಮಾಡಿದೆ.

ಯುಗಾದಿ ಹಬ್ಬ ಹಾಗೂ ಸಾಲು ರಜೆಗಳ ಕಾರಣ ಊರಿಗೆ ತೆರಳುವವರಿಗೆ ಹಾಗೂ ಪ್ರವಾಸ ತೆರಳುವವರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಕೆಎಸ್​​ಆರ್​ಟಿಸಿ ಈ ಕ್ರಮಕ್ಕೆ ಮುಂದಾಗಿದೆ. ಕೆಎಸ್‌ಆರ್‌ಟಿಸಿ ಸೇರಿ ನಾಲ್ಕು ನಿಗಮಗಳು ವಿಶೇಷ ಬಸ್‌ಗಳು ಕಾರ್ಯಾಚರಣೆಗೆ ಸಜ್ಜಾಗಿವೆ.

Join Whatsapp
Exit mobile version