Home ಟಾಪ್ ಸುದ್ದಿಗಳು ಯುಪಿಎಸ್ ಸಿ ಫಲಿತಾಂಶ ಪ್ರಕಟ: ಆದಿತ್ಯಗೆ ಪ್ರಥಮ ಸ್ಥಾನ

ಯುಪಿಎಸ್ ಸಿ ಫಲಿತಾಂಶ ಪ್ರಕಟ: ಆದಿತ್ಯಗೆ ಪ್ರಥಮ ಸ್ಥಾನ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) 2023ರ ಸೆಪ್ಟೆಂಬರ್ನಲ್ಲಿ ನಡೆಸಿದ್ದ ನಾಗರಿಕ ಸೇವೆಗಳ ಪರೀಕ್ಷೆಯ ಫಲಿತಾಂಶವನ್ನು ಇಂದು (ಮಂಗಳವಾರ) ಪ್ರಕಟಿಸಿದೆ.


ಪರೀಕ್ಷೆಯಲ್ಲಿ ಆದಿತ್ಯ ಶ್ರೀವಾಸ್ತವ ಪ್ರಥಮ ಸ್ಥಾನ ಪಡೆದಿದ್ದಾರೆ. ಅನಿಮೇಶ್ ಪ್ರಧಾನ್ ದ್ವಿತೀಯ ಹಾಗೂ ಡೋಣೂರು ಅನನ್ಯಾ ರೆಡ್ಡಿ ತೃತೀಯ ಸ್ಥಾನ ಗಳಿಸಿದ್ದಾರೆ.


ಒಟ್ಟು 1,016 ಅಭ್ಯರ್ಥಿಗಳು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಅವರನ್ನು ಕೇಂದ್ರದ ವಿವಿಧ ಸೇವೆಗಳಿಗೆ ಶಿಫಾರಸು ಮಾಡಲಾಗಿದೆ ಎಂದು ಆಯೋಗ ತಿಳಿಸಿದೆ.

Join Whatsapp
Exit mobile version