ಅಡ್ಯಾರ್ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಯಾಸೀನ್ ಅರ್ಕುಳ, ಉಪಾಧ್ಯಕ್ಷರಾಗಿ ಜೋಹರಾ ಅಧಿಕಾರ ಸ್ವೀಕಾರ

Prasthutha|

ಮಂಗಳೂರು: ಅಡ್ಯಾರ್ ಗ್ರಾಮ ಪಂಚಾಯತ್ 2023-25 ನೇ ಸಾಲಿನ ನೂತನ ಅಧ್ಯಕ್ಷರಾಗಿ ಯಾಸೀನ್ ಅರ್ಕುಳ ಉಪಾಧ್ಯಕ್ಷರಾಗಿ ಜೋಹರಾ ಅಧಿಕಾರ ಸ್ವೀಕರಿಸಿದರು.

- Advertisement -

ಈ ಸಂದರ್ಭದಲ್ಲಿ SDPI ರಾಜ್ಯ ಸಮಿತಿ ಸದಸ್ಯ ಅತಾವುಲ್ಲಾ ಜೋಕಟ್ಟೆ, SDPI ದ.ಕ.ಜಿಲ್ಲಾಧ್ಯಕ್ಷರಾದ ಅನ್ವರ್ ಸಾದಾತ್ ಬಜತ್ತೂರು, SDPI ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಮೂನಿಸ್ ಅಲಿ, SDPI ಅಡ್ಯಾರ್ ಬ್ಲಾಕ್ ಅಧ್ಯಕ್ಷ ಇರ್ಫಾನ್ ಅಡ್ಯಾರ್, SDPI ಅಡ್ಯಾರ್ ಗ್ರಾಮ ಸಮಿತಿಯ ಅಧ್ಯಕ್ಷ ರಶೀದ್ ಅರ್ಕುಳ ಹಾಗೂ ಗ್ರಾಮ ಪಂಚಾಯತ್ ಸದಸ್ಯರುಗಳು ಉಪಸ್ಥಿತರಿದ್ದರು

Join Whatsapp