SDPI ರಾಜ್ಯ ಚುನಾವಣಾ ಉಸ್ತುವಾರಿಯಾಗಿ ಅಫ್ಸರ್ ಕೊಡ್ಲಿಪೇಟೆ ಆಯ್ಕೆ

Prasthutha|

ಬೆಂಗಳೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ಪಕ್ಷವು ಮುಂಬರುವ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದು, ಚುನಾವಣೆಯ ರಾಜ್ಯ ಉಸ್ತುವಾರಿಯಾಗಿ SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆಯವರನ್ನು ಬೆಂಗಳೂರಿನಲ್ಲಿ ನಡೆದ ರಾಜ್ಯ ಕಾರ್ಯದರ್ಶಿ ಮಂಡಳಿಯಲ್ಲಿ ಆಯ್ಕೆ ಮಾಡಲಾಗಿದೆ.

- Advertisement -


ಮುಂದಿನ ಚುನಾವಣೆಯ ಎಲ್ಲಾ ತಯಾರಿಗಳು ನೂತನ ಉಸ್ತುವಾರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ಪಕ್ಷವು ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದೆ.

Join Whatsapp