ಮಂಗಳೂರಿನಲ್ಲಿ ಮತ್ತೆ PFI ಮುಖಂಡರ ಮನೆಗಳ ಮೇಲೆ ದಾಳಿ: ಐವರು ವಶಕ್ಕೆ

Prasthutha|

ಮಂಗಳೂರು: ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ ಮುಖಂಡರ ಮನೆ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

- Advertisement -

ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್​​ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪಣಂಬೂರು, ಸುರತ್ಕಲ್, ಮಂಗಳೂರು ಗ್ರಾಮಾಂತರ, ಉಳ್ಳಾಲ ಸೇರಿ ಏಳೆಂಟು ಕಡೆ ದಾಳಿ ಮಾಡಿರುವ ಪೊಲೀಸರು ಮನೆಗಳ ಸಂಪೂರ್ಣ ಪರಿಶೀಲನೆ ನಡೆಸುತ್ತಿದ್ದಾರೆ. ವಶಕ್ಕೆ ಪಡೆದ ಪಿಎಫ್​​ಐ ಮುಖಂಡರನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.



Join Whatsapp