ಅಗ್ನಿವೀರ್ ಸಾವು: 10 ಲಕ್ಷ ರೂ. ಪರಿಹಾರ ಘೋಷಿಸಿದ ಮಹಾರಾಷ್ಟ್ರ ಸಿಎಂ

Prasthutha|

ಮುಂಬೈ: ಸಿಯಾಚಿನ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಮೃತಪಟ್ಟಿರುವ ಅಗ್ನಿವೀರ ಅಕ್ಷಯ್ ಲಕ್ಷ್ಮಣ್ ಗಾವತೆ ಅವರ ಕುಟುಂಬಕ್ಕೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆ ಗುರುವಾರ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

- Advertisement -


ಮಹಾರಾಷ್ಟ್ರದ ಬುಲ್ದಾನಾ ಜಿಲ್ಲೆಯ ಪಿಂಪಲ್ ಗಾಂವ್ ನ ಸರಾಯ್ ಮೂಲದವರಾದ ಗಾವತೆ ಸಾವಿಗೆ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ ಶಿಂದೆ ಸಂತಾಪ ಸೂಚಿಸಿದ್ದಾರೆ.

Join Whatsapp